April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು.

ಮೃತರು ತಾಯಿ ಸೇಸಮ್ಮ, ಪತ್ನಿ ಸುಕನ್ಯಾ , ಮಕ್ಕಳಾದ ಸುಶಿಲ್ , ಸುಶಾಂತ್, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!