September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಬೆಳ್ತಂಗಡಿ : ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜಾತ್ರೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ, ವಿವಿಧ ಮಂಡಲಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರ ಅರುಣ್ ಶೇಟ್ ಲ್ಯಾಮ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ ಬೆಳ್ತಂಗಡಿ ಮತ್ತು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya
error: Content is protected !!