September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ.

ಜೂ.7 ರಂದು ಬೆಳಗಿನ ಜಾವ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೆಸ್ಕಾಂ ಇಲಾಖೆಯವರು ಆಗಮಿಸಿ ದುರಸ್ತಿ ಕಾರ್ಯ ನಡೆಸಿದರು.

Related posts

ಕೊಕ್ಕಡ ಗ್ರಾಮದಲ್ಲಿ ನಿಲ್ಲದ ಕಾಡಾನೆ ದಾಂಧಲೆ: ಬೆಳೆ ನಾಶ-ಮನೆ ಬಳಿ ನಿಲ್ಲಿಸಿದ್ದ ಕಾರು-ಸ್ಕೂಟಿ ಮೇಲೆ ದಾಳಿ-ಜನರಲ್ಲಿ ಹೆಚ್ಚಿದ ಆತಂಕ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya
error: Content is protected !!