April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

ಅಳದಂಗಡಿ: ಅಳದಂಗಡಿ ನಿವಾಸಿ ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್(30ವ) ರವರು ಅಸೌಖ್ಯದಿಂದ ಇಂದು ಜೂ.7 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಸಣ್ಣ ಮಗು, ಅತ್ತೆ, ಮಾವ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!