24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನ ‘ಇಕೋ ಕ್ಲಬ್’ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪರಿಸರದ ಕಾಳಜಿ ನಮ್ಮಲ್ಲಿದ್ದರೆ ನಾವು ನಮ್ಮ ಪೀಳಿಗೆ ಇನ್ನಷ್ಟು ಕಾಲ ಬಾಳಿ ಬದುಕ ಬಲ್ಲದು, ಗಿಡ ಮರ ನೆಟ್ಟು ನಮ್ಮ ಜವಾಬ್ದಾರಿ ನಿರ್ವಹಿಸೋಣವೆಂದು ಕರೆ ನೀಡಿದರು.
ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾಗಿರುವ ವಾಣಿ ಎಂ.ಎ.ಇವರು ಕಾರ್ಯಕ್ರಮ ನಿರ್ವಹಿಸಿದರು.
ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!