25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : ಜೂ೭. “ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ” ಎಂದು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಹೋಮ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಶೋಭಾ.ಎಸ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಒಂದನೇ ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಮೀಮ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಪೌಲಿನ್ ವಂದಿಸಿದರು.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!