September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ ಇವರ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.9ರಂದು ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಣ್ಣಿನ ತಪಾಸಣೆಗೆ ಬರುವವರು ಬೆಳಿಗ್ಗೆ 11.30ರೊಳಗೆ ಶಿಬಿರಕ್ಕೆ ಹಾಜರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ

Suddi Udaya

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
error: Content is protected !!