ಬೆಳ್ತಂಗಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ಎಸ್.ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬೆಳ್ತಂಗಡಿ ಮಂಡಲದ ಎಸ್ . ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ ಮೇಲೆ ಅದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೆ ಮನವಿ ಸಲ್ಲಿಸಲಾಯಿತು ..ಈ ಸಂದರ್ಭದಲ್ಲಿ ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜಾತ್ರೆ ಜಿಲ್ಲಾ ಪ್ರಧಿನ ಕಾರ್ಯದರ್ಶಿ ವಿವಿಧ ಮಂಡಳಗಳ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರ ಅರುಣ್ ಶೇಟ್ ಲ್ಯಾಮ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ ಬೆಳ್ತಂಗಡಿ ಮತ್ತು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.
