April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

.ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!