24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಚಿತ್ರ, ಸಹಾಯಕಿ ಶ್ರೀಮತಿ ಸುಮತಿ ಭಾಗವಹಿಸಿದ್ದರು,

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಾದ ಸ್ನೇಕ್ ಪ್ರಕಾಶ್, ನೀಲಧರ ಶೆಟ್ಟಿ, ಶ್ರೀಧರ್ ಗೌಡ, ಸುಧಾಕರ್, ಪ್ರಿಯಾ, ಸುಮಿತ್ರ, ಅನಿತಾ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುಚಿತ್ರ ರವರು ಬೆಳಗ್ಗೆ ಚಹಾ ಹಾಗೂ ಬಿಸ್ಕೆಟ್ ಮತ್ತು ಮಧ್ಯಾಹ್ನ ಮಜ್ಜಿಗೆಯನ್ನು ನೀಡಿ ಸಹಕರಿಸಿದರು.

Related posts

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya
error: Content is protected !!