April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಉಜಿರೆ: ಇಲ್ಲಿಯ ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಬೈಕ್ ಜಖಂ ಆದ ಘಟನೆ ಇಂದು (ಜೂ8)ಮಧ್ಯಾಹ್ನ ನಡೆದಿದೆ.

ಜೋರಾಗಿ ಸುರಿಯುತ್ತಿದ್ದ ಗಾಳಿ ಮಳೆಗೆ ಮರ ಬಿದ್ದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಮೇಲೆ ಬಿದ್ದಮರವನ್ನು ಹಳೇಪೇಟೆ ಆಟೋ ಚಾಲಕರು ಸೇರಿ ತೆರವುಗೊಳಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya
error: Content is protected !!