April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

ಬೆಳ್ತಂಗಡಿ: ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರವರು ಅಭಿನಯ ಕಥೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಇವರು ವೇಣೂರು ಮೂಡುಕೋಡಿಯ ನಿವಾಸಿಯಾಗಿದ್ದಾರೆ.

Related posts

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!