25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮೀಯಾರು ಇಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡನಾಟಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ರಮೇಶ್ ಪ್ರಭು ಹಾಗೂ ಕಳೆಂಜ ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಮತ್ತು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಆನಂದ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶಶಿಧರ್ ಜಿ, ಸ್ವಯಂಸೇವಕರಾದ ವಿಠಲ, ದಾಮೋದರ, ಧನ್ಯ ಕುಮಾರ್, ಕಿಶೋರ್, ಶ್ರೀಮತಿ ಪುಷ್ಪ, ಶ್ರೀಮತಿ ಯಶೋಧ, ಮತ್ತು ಮಿಯಾರು ಒಕ್ಕೂಟದ ಸದಸ್ಯರು ಹಾಜರಿದ್ದರು.

Related posts

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya
error: Content is protected !!