ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜನ ರವರಿಗೆ ಅಭಿನಂದನೆ ಹಾಕಿದ ಬ್ಯಾನರ್ ನನ್ನು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ. Share this:PostPrintEmailTweetWhatsApp