26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

ಬೆಳ್ತಂಗಡಿ : ಜೂ.09ರಂದು ಅಳದಂಗಡಿ ಸತ್ಯ ದೇವತಾ ದೈವಸ್ಥಾನದ ವಠಾರದಲ್ಲಿ ನಡೆಯುವ ಪುಸ್ತಕ ವಿತರಣಾ ಸಮಾರಂಭದಲ್ಲಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ವತಿಯಿಂದ ನಡೆಯಬೇಕಾಗಿದ್ದ ಅಂಗಾಗ ದಾನ ನೋಂದಣಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ದೇವದಾಸ್ ಸಾಲಿಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya
error: Content is protected !!