September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : ಜೂ೮. “ಮಕ್ಕಳ ಜೊತೆಗೆ ಸ್ನೇಹಿತರಂತೆ ವರ್ತಿಸಿ, ತಮ್ಮ ಅಮೂಲ್ಯ ಸಮಯವನ್ನು ಮಕ್ಕಳೊಂದಿಗೆ ಕಳೆಯಿರಿ” ಎಂದು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಅಶ್ವಿನಿ.ಹೆಚ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ 3,4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯ ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಮಧುರ ವಂದಿಸಿದರು.

Related posts

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!