24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

ಉಜಿರೆ : “ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಭಾಷಾ ಸಾಮರ್ಥ್ಯ ಅಂಕಗಳಿಗಿಂತ ಹೆಚ್ಚು ಮುಖ್ಯವಾಗಿದೆ” ಎಂದು ಮಂಗಳೂರಿನ ಅಕೊಲೆಟ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರೊಂದಿಗೆ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮ ನಿರೂಪಿಸಿ, ಸವಿತಾ ವೇದಾಪ್ರಕಾಶ್ ವಂದಿಸಿದರು.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!