September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮಚ್ಚಿನ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಕಾರ್ಯನಿರ್ವಾಹಕ ನೌಕರ ಸಂಘದ ಆನಂದ. ರಮೇಶ್. ನವೀನ್ ಊರ್ಲಬೆಟ್ಟು ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಭಾಗ್ಯಶ್ರೀ ಮಹಿಳಾ ಮಂಡಳದ ಅಧ್ಯಕ್ಷೆ ಮೋಹಿನಿ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಶಿವಪ್ಪ. ಮಹಾಬಲ ದೇವಾಡಿಗ, ಶಿಕ್ಷಕಿ ರೂಪ, ಚಿರಂಜೀನಿ ಹಾಗೂ ಮಕ್ಕಳ ಪೋಷಕರು ಉಪಸಿದ್ಧರಿದ್ದರು.

Related posts

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya
error: Content is protected !!