30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Related posts

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!