September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನು ಗಮನಿಸಿದ ಬೈಕ್‌ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬಳಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿದರು. ಕೊಯ್ಯೂರು ರಸ್ತೆಯ ಬದಿಯಲ್ಲಿ ಯಾವುದೇ ಕ್ಷಣದಲ್ಲಿ ನೆಲಕ್ಕೆ ಉರುಳುವ ರೀತಿಯಲ್ಲಿ ನಿಂತಿದ್ದು ಈ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಅನಾಹುತಗಳು ಸಂಭವಿಸುವ ಮೊದಲು ರಸ್ತೆಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸುತ್ತಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಕೆ‌ಎಂಜೆ ವತಿಯಿಂದ “ಭಾರತದ ಬಹುತ್ವ- ಬಂಧುತ್ವದ” ಬಗ್ಗೆ ಕಾರ್ಯಕ್ರಮ, ಮೀಲಾದ್ ಸಂದೇಶ ಸಭೆ

Suddi Udaya
error: Content is protected !!