24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

ಬಂದಾರು : ಜೂ 09 ಬಂದಾರು ಗ್ರಾಮದ ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈರೋಳ್ತಡ್ಕ ಬಸ್ ನಿಲ್ದಾಣ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ. ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

Related posts

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!