25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ತಿನಿಸು ವಿತರಿಸುವ ಮೂಲಕ ಸಂಭ್ರಮ ಆಚರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಮತಿ ಸುಮಿತ್ರಾ, ಬೂತ್ ಅಧ್ಯಕ್ಷ , ಕಾರ್ಯದರ್ಶಿ ಸಂಜೀವ ಗೌಡ, ನಿತೇಶ್ ಕಡಿತ್ಯಾರು, ರಕ್ಷಿತ್ ಮೊಯ್ಲಿ, ಸಚಿನ್ ಬಂಗಾಡಿ, ಪ್ರತೀಶ್ ಕಡಿತ್ಯಾರು, ಪಿ.ಎಡಿ.ಬ್ಯಾಂಕ್ ಉಪಾಧ್ಯಕ್ಷ ವಾಮನ ಗೌಡ, ರೈತ ಮೋರ್ಚಾ ಉಪಾಧ್ಯಕ್ಷ ಪಳನಿ ಸ್ವಾಮಿ, ಯುವ ಮೋರ್ಚಾ ಸಂಚಾಲಕರಾದ ಸಂತೋಷ್ ಕುಮಾರ್ ಉಂಬೆಜೆ, ಚಂದ್ರಶೇಖರ ಪಡೆಂಕ್ಕಲ್, ಸುರಪ್ಪ ಅಂತರದಡ್ಡು, ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವವರು ಪ್ರಮುಖರು, ಹಿರಿಯ ಹಾಗೂ ಕಿರಿಯ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
error: Content is protected !!