25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದು ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!