29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

ಶಿಬಾಜೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜ್ ಗಾರ್ ದಿನಾಚರಣೆಯನ್ನು ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಜೂ.10 ರಂದು ಆಚರಿಸಲಾಯಿತು,

ಕಾರ್ಯಕ್ರಮದಲ್ಲಿ ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನ ಬಿ., ಉಪಾಧ್ಯಕ್ಷ ದಿನಕರ ಎಂ.ಜಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಸದಸ್ಯರಾದ ವಿನಯಚಂದ್ರ, ಶ್ರೀಮತಿ ವನಿತಾ ವಿ. ಶೆಟ್ಟಿಗಾರ್, ಶ್ರೀಮತಿ ಯಮುನಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!