ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಬೊಳ್ಳಾಜೆ ಎಂಬಲ್ಲಿ ಸುರೇಶ್ ಶೆಟ್ಟಿ ಇವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಹಾನಿ ಸಂಭವಿಸಿದೆ.
ಇಗಾಗಲೇ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಬೇಟಿ ನೀಡಲಿದ್ದಾರೆಂದು ಪಂಚಾಯತ್ ಅಧ್ಯಕ್ಷರು ತಿಳಿಸಿದರು.