29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

ವೇಣೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಭಾಗ್ಯಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಚಿತ್ರಾರವರಿಗೆ ಹಾಗೂ ದುರ್ಗೋದಯ ನವೋದಯ ಸ್ವಸಹಾಯ ಸಂಘದ ಸದಸ್ಯೆ ಚಂಪಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.16000/ ಚೆಕ್ ನ್ನು ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya
error: Content is protected !!