23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ರೖತಮೋರ್ಚಾದ ಆನಂದ ಸಾಲಿಯನ್ ಓಡಿಮಾರ್, ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯ ಜಯಕುಮಾರ್, ಶಿರ್ಲಾಲು ಶಕ್ತಿ ಕೆಂದ್ರದ ಅದ್ಯಕ್ಷರದ ಶೀನಪ್ಪ ಮಲೆಕ್ಕಿಲ, ಬೂತ್ ಸಮಿತಿ ಅದ್ಯಕ್ಷರಾದ ವಿಜಯ ಕುಮಾರ್, ಧರ್ಣಪ್ಪ ಪಾದೆ, ಪ್ರಮುಖರಾದ, ದೇಜಪ್ಪ ಟೈಲರ್, ತಾರನಾಥ ಗೌಡ, ಸತೀಶ್ ಶಿರ್ಲಾಲು, ನಂದಕುಮಾರ್, ರತ್ನಾಕರ ಪೂಜಾರಿ, ಸುರೇಶ್ ಕುಲಾಲ್, ಮತ್ತು ಭಾರತಿಯ ಜನತಾ ಪಾರ್ಟಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya
error: Content is protected !!