ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

ಮಾಲಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.06ರಂದು 1ರಿಂದ 8ನೇ ತರಗತಿಯ ಎಲ್ಲಾ ಮಕ್ಕಳಿಗೂ ಊರದಾನಿಗಳಾದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಘಟಕದ ಅಧ್ಯಕ್ಷ ಹಾಜಿ ಲತೀಫ್ ಸಾಹೇಬ್‌ ಇವರು ಕೊಡುಗೆಯಾಗಿ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಹಕೀಂ ವಹಿಸಿದ್ದರು.

ವೇದಿಕೆಯಲ್ಲಿ ಮಾಲಾಡಿ ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪುಷ್ಪಾಲತಾ, ಮುಖ್ಯ ಶಿಕ್ಷಕಿ ಲತಾ ಕೆ, ಎಸ್.ಡಿ.ಎಂ.ಸಿ ಸದಸ್ಯರುಗಳಾದ ಸವಿತಾ, ಅಬುಸಾ, ಶೋಭಾ, ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ದೈ.ಶಿ.ಶಿಕ್ಷಕ ಜಯರಾಜ್ ಸ್ವಾಗತಿಸಿ, ಮು.ಶಿ.ಲತಾ ಕೆ. ನಿರೂಪಿಸಿ, ವಂದಿಸಿದರು.

Related posts

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya
error: Content is protected !!