April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಸರಸ್ವತಿ ಭಜನಾ ಮಂಡಳಿ ರಿ. ವಿವೇಕಾನಂದ ನಗರ ಹಳೇಪೇಟೆ ಲಾಯಿಲ, ಉಜಿರೆ ಇದರ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜೂ.7 ರಂದು ಅಂಗನವಾಡಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ವಹಿಸಿದರು.

ಕಾರ್ಯಕ್ರಮದಲ್ಲಿ ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ.ವೈ ರವಿ ಕುಂಡದಬೆಟ್ಟು, ಉಜಿರೆ ಎಸ್.ಪಿ. ಆಯಿಲ್ ಮಿಲ್ ಮಾಲಕ ಶಿವಕಾಂತ ಗೌಡ, ವಿಮಲ್ ರೈಸ್ ಮಿಲ್ ಮಾಲಕ ದಾಮೋದ‌ರ್, ಚಿತ್ತರಂಜನ್ ಜೈನ್, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಈ ವೇಳೆ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ರವರು ಭಜನಾ ಮಂಡಳಿ ಅಭಿವೃದ್ಧಿಯ ನಿಟ್ಟಿನಲ್ಲಿ ದಾನಿಗಳ ಸಹಕಾರವನ್ನು ಕೋರಿದ್ದಾರೆ.

Related posts

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!