April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ಪ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯನಂದ ಗೌಡ ಮನವಿ ಮಾಡಿದರು.

ಈ ವೇಳೆ ಶಾಲೆ ಮತ್ತು ಕಾಲೇಜ್ ಬಿಡುವ ಸಮಯದಲ್ಲಿ ಸುಮಾರು ಅರ್ಧ ಗಂಟೆ ಕಾಲ ಹೆದ್ದಾರಿಯ ಬದಿಯಲ್ಲಿ ನಿಂತುಕೊಂಡು ಟ್ರಾಫಿಕ್ ಪೊಲೀಸ್ ಗೆ ವಿದ್ಯಾರ್ಥಿಗಳನ್ನು ಅತಿ ಜಾಗರೂಕತೆಯಿಂದ ಹೆದ್ದಾರಿ ದಾಟಿಸಬೇಕಾಗಿ ಸಲಹೆಯನ್ನು ನೀಡಿದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!