ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ by Suddi UdayaJune 10, 2024June 10, 2024 Share0 ಬೆಳ್ತಂಗಡಿ: ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಗಣ್ಯಥಿ ಗಣ್ಯರು ಭಾಗಿಯಾಗಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದಲ್ಲಿ ಭಾಗಿವಹಿಸಿದರು. Share this:PostPrintEmailTweetWhatsApp