24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ,ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಶೆಟ್ಟಿ, ಯುವ ಮೋರ್ಚಾ ಸಂಚಾಲಕ ಸಂತೋಷ ಶೆಟ್ಟಿ, ಸಮಿತಿ ಸದಸ್ಯರಾದ ಕೇಶವ ಮಂಡಿಜೆ, ಸುರೇಂದ್ರ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya
error: Content is protected !!