24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

ಕುವೆಟ್ಟು : ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲ ರಚನೆ ಮಾಡಲಾಯಿತು

ಶಾಲಾ ಮುಖ್ಯಮಂತ್ರಿಯಾಗಿ ಶಿವಾನಿ 8ನೇ ತರಗತಿ ಉಪ ಮುಖ್ಯ ಮಂತ್ರಿಯಾಗಿ ಆಲ್ವಿನ್ 7ನೇ ತರಗತಿ ಆಯ್ಕೆಯಾದರು.

ವಿರೋಧ ಪಕ್ಷದ ನಾಯಕಿ ಶಿಫಾನ, ಶಿಕ್ಷಣ ಮಂತ್ರಿ ಅನುಷಾ, ಗೃಹ ಮಂತ್ರಿ ಮೋಹನ, ನೀರಾವರಿ ಮಂತ್ರಿ ಧೀರಜ್, ಕ್ರೀಡಾ ಮಂತ್ರಿ ಸ್ವರ್ತಿಕ್, ಆರೋಗ್ಯ ಮಂತ್ರಿ ಮುಸೀದಾ ಬಾನು, ಸಾಂಸ್ಕೃತಿಕ ಮಂತ್ರಿ ನಿಹಾನ ಆಯ್ಕೆಯಾದರು ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಮತ್ತು ಅಧ್ಯಾಪಕ ವೃಂದ ಚುನಾವಣಾ ಪ್ರಕ್ರಿಯೆ ನಡೆಸಿದರು. ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಸದಸ್ಯ ಸಮೀರ್ ಸಹಕರಿಸಿದರು.

Related posts

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya
error: Content is protected !!