32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

ಕನ್ಯಾಡಿ : ನರೇಂದ್ರ ದಾಮೋದರ ದಾಸ್ ಮೋದಿಜಿ ಅವರು ಸತತವಾಗಿ ದಾಖಲೆಯ ಮೂರನೇ ಬಾರಿಗೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಭಾ.ಜ.ಪ ದ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಹಾಗೂ ಸದಾಶಿವ ಗೌಡ ಪರನೀರು, ಸೂರ್ಯಾನಂದ ರಾವ್ ಪೊದುಂಬಿಲ, ಗಣೇಶ್ ಕೆ.ವಿ, ಅವನೀಶ್. ಪಿ ರಾವ್ ಅವರು ಉಪಸ್ಥಿತರಿದ್ದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya
error: Content is protected !!