22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಅಂಗನವಾಡಿ ಕೇಂದ್ರ ಪಡಂಗಡಿ ಇದರ ಸಹಯೋಗದೊಂದಿಗೆ “ಪೌಷ್ಠಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮವು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕ್ಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೇಮ ಇವರು ಸಮತೋಲನ ಆಹಾರದಿಂದ ಆರೋಗ್ಯ ಹೇಗೆ ಸಾಧ್ಯ ಮತ್ತು ಅದರ ಪ್ರಯೋಜನವನ್ನು ಹೇಳಿದರು .

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!