29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

ಧರ್ಮಸ್ಥಳ: ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ಗ್ರಾಮ ಸಮಿತಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯಿಂದ ಜೂ.16 ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.

38ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಯಶಸ್ವಿಯಾಗಿ ನಡೆಯಲಿ ದೇವರ ಅನುಗ್ರಹ ತಮಗೆಲ್ಲರಿಗೆ ಇರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಮೇಲ್ವಿಚಾರಕರಾದ ವಸಂತ್, ಒಕ್ಕೂಟಗಳ ಅಧ್ಯಕ್ಷರಾದ ಹರೀಶ್ ಸುವರ್ಣ, ನಾರಾಯಣ ಗೌಡ, ಜಯ ಪೂಜಾರಿ, ಧರ್ಣಪ್ಪ ಗೌಡ, ಸೇವಾ ಪ್ರತಿನಿಧಿಗಳಾದ ಪರಮೇಶ್ವರ್, ನಂದಿನಿ, ಕಲಾವತಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಶೌರ್ಯ ವಿಪತ್ತು ತಂಡಗಳ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!