30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

ರೆಖ್ಯ: ಇಲ್ಲಿಯ ಕೊಲೆಚ್ಚಾವು ನಿವಾಸಿ ವಸಂತ ಮತ್ತು ಉಷಾ ದಂಪತಿ ಪುತ್ರ ರಂಜಿತ್ ಜೂನ್ 2023ರಲ್ಲಿ ನಡೆದ ಅಗ್ನಿವೀರ್‌ ನೇಮಕಾತಿಯಲ್ಲಿ ಉತ್ತೀರ್ಣರಾಗಿ ಮಹಾರಾಷ್ಟ್ರದ ನಾಗಪುರದ ಸೇನಾ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರೈಸಿ ಇಂದು( ಜೂ. 11) ಸ್ವ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಜೂನ್ 25ರಂದು ರಾಜಸ್ಥಾನದ ಬಾರ್ ಮೀರ್ ನ ಸೇನಾ ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!