April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ಹಾಗೂ ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಹಭಾಗಿತ್ವದಲ್ಲಿ, ದೇವಸ್ಥಾನದ ವಠಾರದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!