24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನಲ್ಲಿ ಕುಣಿತ ಭಜನೆ ತರಬೇತಿ ನೀಡುತ್ತಿರುವ ತರಬೇತಿದಾರರುಗಳು ಹಾಗೂ ತಾಲೂಕಿನ ಭಜಕರ ಮಧ್ಯೆ ಬಾಂಧವ್ಯ ವೃದ್ಧಿಯಾಗಬೇಕು ಭಜನೆಯಲ್ಲಿಯೂ ಕೆಲವೊಂದು ನೀತಿ ನಿಯಮಗಳು ಎಲ್ಲರಿಗೂ ಅನ್ವಯ ಆಗಬೇಕು ಭಜಕರಿಗೆ ಎಲ್ಲೆಡೆ ಗೌರವ ಸಿಗುವಂತಾಗಬೇಕು ಎನ್ನುವಂತ ದೃಷ್ಟಿಯಿಂದ ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕಿನ ಒಳಗಡೆ ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ ನಡೆಸಲು ಕಾರಣಿಕರ್ತರಾದ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ನೂತನವಾಗಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಕುಣಿತ ಭಜನಾ ತರಬೇತಿಗಾರರ ಸಂಘದ ಸಂಚಾಲಕರಾಗಿ ಆಯ್ಕೆಯಾಗಿರುತ್ತಾರೆ.

Related posts

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!