27.5 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ರಾಜ್ಯ ಮಟ್ಟದ ಯುವ, ಸೀನಿಯರ್ ಪುರುಷ ಮತ್ತು ಮಹಿಳಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ- 2024 ಪಂದ್ಯಾವಳಿಯು ಮೇ.6 ಮತ್ತು 7 ರಂದು ರಂದು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಂ ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿದ್ದು, ನಿತ್ಯಶ್ರೀ .ವಿ ಇವರು ಲಾಂಗ್ ಜಂಪ್ ವಿಭಾಗದಲ್ಲಿ 5.13 ಮೀಟರ್ ದೂರವನ್ನು ಜಿಗಿದು , ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಎಸ್ ಡಿ ಎಂ ಕಾಲೇಜಿನ ಸಂದೇಶ ಪೂಂಜ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!