ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮವು ಜೂ. 11ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಾಮನ ತಾಮನ್ಕರ್ , ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಣ್ಣ ಅವಾರಿ, ಶಾಲಾ ಮುಖ್ಯ ಶಿಕ್ಷಕರಾದ ಸೀತಾರಾಮ ಗೌಡ, ಶೌರ್ಯ ವಿಪತ್ತು ತಂಡದ ಸದಸ್ಯರು, ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮತ್ತು ಸಂಘದ ಸದಸ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya
error: Content is protected !!