April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಿಕ್ಕಾರು ಎಂಬಲ್ಲಿಯ ಲಲಿತಾ ಚೆನ್ನಪ್ಪ ಮಲೆಕುಡಿಯ ಎಂಬವರ ಮನೆಗೆ ಭಾರಿ ಗಾಳಿ ಮಳೆಗೆ ಮರಬಿದ್ದು ಮನೆ ಹಾನಿಯಾದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಶ್ರೀಮತಿ ಪ್ರಮೀಳಾ, ಉಪಸ್ಥಿತರಿದ್ದರು.

Related posts

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!