24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ಜೂ 10 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!