23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಶಿಶಿಲ: ಗ್ರಾಮ ಪಂಚಾಯತ್‌ ಶಿಶಿಲ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜೂ. 15 ರಿಂದ ಜೂ.29 ರವರೆಗೆ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಥೆರಪಿ ಸಮಯ ಪ್ರತಿ ದಿನ ಪೂರ್ವಾಹ್ನ 9-30 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.

Related posts

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!