23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ಸ್ವಲ್ಪ ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಯ ವೆಚ್ಚ ರೂ. 15,000/ಮೊತ್ತವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗೆಯವರು ವಿಶೇಷವಾಗಿ ಮಂಜೂರಾತಿಯನ್ನು ಮಾಡಿದ್ದು ಈ ಮೊತ್ತದ ಚೆಕ್ ನ್ನು ಮಲೆಬೆಟ್ಟು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ರವರು ಸದಸ್ಯರ ಮನೆಯಲ್ಲಿ ಹಸ್ತಾಂತರಿಸಿದರು,

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ SKDRDP ಮ್ಯಾನೇಜರ್ ರತನ್ ಕುಮಾರ್, ಒಕ್ಕೂಟದ ಪದಾಧಿಕಾರಿಯಾದ ತೇಜವತಿ, ಉಮೇಶ ಗೌಡ, ಸೇವಾಪ್ರತಿನಿಧಿ ಲೀಲಾ, ವಲಯ ಮೇಲ್ವಿಚಾರಕರಾದ ಸುಶಾಂತ್, ಉಪಸ್ಥಿತರಿದ್ದರು.

Related posts

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!