April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ ತಮ್ಮದೇ ಸ್ವಂತ ಪ್ರಾರ್ಥನಾ ಫ್ಯಾಷನ್ ವೆರ್ ಜೊತೆಗೆ ಅಂಗಡಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದರು.


ಮೃತರು ಅತ್ತೆ ಕಮಲ ,ಪತಿ ಸುರೇಶ್ ಗೌಡ, ಮಕ್ಕಳಾದ ಜ್ಞಾನಶ್ರೀ, ಪ್ರಾರ್ಥನಾ, ವೇದಿಕ ಹಾಗೂ ಬಂಧು ಬಗಳವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
error: Content is protected !!