25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಬೆಳಾಲು: ಇಲ್ಲಿಯ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ಕೊಲ್ಪಡಿ ಇದರ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಗೆ ಭಜನಾ ಮಂದಿರದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಕೌಶಿಕ್, ಕೋಶಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!