April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ಮೇ 02 ರಂದು ಗುರುವಾಯನಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ಆಗುತ್ತಿದೆ. ಸಹೃದಯಿ ಬಾಂಧವರು , ತಾವು ತಮ್ಮ ಕೈಲಾದ ಧನಸಹಾಯ ನೀಡಿ ಶಿವರಾಜ್ ರವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸಬೇಕಾಗಿ ವಿನಂತಿ.

ಶಿವರಾಜ್ ಎಂ. (ಶಿವರಾಂ) ರವರ ಅಕ್ಕ ಶಶಿಕಲಾ ಇವರ ಕೆನರಾ ಬ್ಯಾಂಕ್‌ ಖಾತೆ SB A/c. No. 02142200032248, IFSC: CNRB0010214, Branch: KALIA, Mobile No.: 7795167538

Related posts

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!