April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

ಕೊಕ್ಕಡ : ಇಲ್ಲಿಯ ಜಾರಿಗೆತಡಿ ಮನೆ ನಿವಾಸಿ ಪ್ರಗತಿಪರ ಕೃಷಿಕ ಮೋನಪ್ಪ ಗೌಡ (65ವ.) ರವರು ಹೃದಯಾಘಾತದಿಂದ ಜೂ.12ರಂದು ಸಂಜೆ ನಿಧನರಾದರು.

ಮೃತರು ಪತ್ನಿ ಲೋಲಾಕ್ಷಿ, ಪುತ್ರ ಲೋಕೇಶ್, ಪುತ್ರಿಯರಾದ ರೇಖಾ, ವಾಣಿ, ಅಳಿಯಂದಿರಾದ ಕೃಷ್ಣರಾಜ್, ಆನಂದ್ ಗೌಡ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!