ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ by Suddi UdayaJune 12, 2024June 12, 2024 Share0 ಬೆಳಾಲು: ಇಲ್ಲಿಯ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ಕೊಲ್ಪಡಿ ಇದರ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಗೆ ಭಜನಾ ಮಂದಿರದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಕೃಷ್ಣಯ್ಯ ಆಚಾರ್ಯ, ಕಾರ್ಯದರ್ಶಿ ಕೌಶಿಕ್, ಕೋಶಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. Share this:PostPrintEmailTweetWhatsApp